ಧರ್ಮಸ್ಥಳ ಬುರುಡೆ ಪ್ರಕರಣ ತನಿಖಾ ವರದಿ ಬಹಿರಂಗಕ್ಕೆ ಚಿನ್ನಯ್ಯ ಅರ್ಜಿ; ಸರ್ಕಾರ,ಹಾಗೂ ಎಸ್.ಐ.ಟಿ. ಗೆ, ಹೈಕೋರ್ಟ್ ನೋಟಿಸ್:
ಬೆಂಗಳೂರು: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದ ತನಿಖಾ ವರದಿ ಬಹಿರಂಗಪಡಿಸುವಂತೆ ಕೋರಿ ದೂರುದಾರ ಚಿನ್ನಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರ ಮತ್ತು ವಿಶೇಷ ತನಿಖಾ ದಳ(ಎಸ್ಐಟಿ)ಕ್ಕೆ ಗುರುವಾರ ನೋಟಿಸ್ ಜಾರಿಗೊಳಿಸಿದೆ. ತನಿಖೆಯ ಸ್ಥಿತಿಗತಿ ಬಗ್ಗೆ ಮಾಹಿತಿ…