ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸುಬ್ರಹ್ಮಣ್ಯ‌ ಸ್ಥಾನಿಕ ಬ್ರಾಹ್ಮಣ ಸಭಾದಿಂದ ಕಾಳಜಿ‌ ಫಂಡ್ ಗೆ 1 ಲಕ್ಷ ರೂ. ಹಸ್ತಾಂತರ

ಸುಬ್ರಹ್ಮಣ್ಯ‌ ಸ್ಥಾನಿಕ ಬ್ರಾಹ್ಮಣ ಸಭಾದಿಂದ ಕಾಳಜಿ‌ ಫಂಡ್ ಗೆ 1 ಲಕ್ಷ ರೂ. ಹಸ್ತಾಂತರ

ಬೆಳ್ತಂಗಡಿ: ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ವತಿಯಿಂದ ಬೆಳ್ತಂಗಡಿ ಕಾಳಜಿ ರಿಲೀಫ್ ಫಂಡ್ ಗೆ 1 ಲಕ್ಷ ರೂ. ಧನಸಹಾಯದ ಚೆಕ್ ಹಸ್ತಾಂತರಿಸಲಾಯಿತು. ಚೆಕ್ಕನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರಿಗೆ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಅಧ್ಯಕ್ಷರ ದಿನೇಶ್ ಕುಮಾರ್ ಎಂ.ಎಸ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ‌ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಕೋಶಾಧಿಕಾರಿ ರೇಖಾ ಸುಧೀರ್ ರಾವ್, ಕಾಳಜಿ ರಿಲೀಫ್ ಫಂಡ್ ಕಾರ್ಯದರ್ಶಿ ಬಿ.ಕೆ.ಧನಂಜಯ ರಾವ್ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!