ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಾರನ್ನು ತಡೆದು ಚಾಲಕನ ಮೇಲೆ ಹಲ್ಲೆ

ಕಾರನ್ನು ತಡೆದು ಚಾಲಕನ ಮೇಲೆ ಹಲ್ಲೆ

ಚಾರ್ಮಾಡಿ: ಉಜಿರೆಯಿಂದ ಕೊಟ್ಟಿಗೆಹಾರ ಕಡೆಗೆ ಪ್ರಯಾಣಿಕರನ್ನು ತುಂಬಿಕೊಂಡು ಹೋಗುತ್ತಿದ್ದ ಟ್ಯಾಕ್ಸಿಯನ್ನು ಅಡ್ಡಕಟ್ಟಿ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಚಾರ್ಮಾಡಿ ಸಮೀಪದ ಹಳ್ಳಸೇತುವೆ ಎಂಬಲ್ಲಿ 8 ಮಂದಿಯ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಟ್ಯಾಕ್ಸಿ ಚಾಲಕ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ‌ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!