ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅನ್ಯ ಕೋಮಿನ ವ್ಯಕ್ತಿಗಳಿಂದ ಹಲ್ಲೆ, ಕೊಲೆ ಬೆದರಿಕೆ ಆರೋಪ

ಅನ್ಯ ಕೋಮಿನ ವ್ಯಕ್ತಿಗಳಿಂದ ಹಲ್ಲೆ, ಕೊಲೆ ಬೆದರಿಕೆ ಆರೋಪ

ಕಕ್ಕಿಂಜೆ: ಅನ್ಯ ಕೋಮಿನ ವ್ಯಕ್ತಿಗಳು ಯುವಕನೊಬ್ಬನ ಅಂಗಡಿ ಬಳಿ ತೆರಳಿ, ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ ಪ್ರಕರಣ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದೆ. ಕಕ್ಕಿಂಜೆ ಪೇಟೆಯಲ್ಲಿರುವ ಸುಧೀರ್ ಆರ್. ಎಂಬವರ ಅಂಗಡಿ ಬಳಿ ಅ.29ರಂದು ಸಂಜೆ 5 ಗಂಟೆ ಸುಮಾರಿಗೆ ಅನ್ಯ ಕೋಮಿನ ಸಿರಾಜ್ ಚಿಬಿದ್ರೆ, ಸಿದ್ದಿಕ್ ಗಾಂಧಿ ನಗರ, ಭಾತೀಷ್ ಕಲ್ಲಗುಂಡ, ನಜೀರ್ ಪಿ.ಕೆ., ನಜೀರ್ ಹೆಚ್.ಪಿ., ಆರೀಫ್ ಗಾಂಧಿನಗರ, ಅಸ್ಮಾಲ್ ಕತ್ತರಿಗುಡ್ಡೆ ಮೊದಲಾದವರು ಮಾರಕಾಸ್ತ್ರಗಳನ್ನು ಹಿಡಿದು ಬಂದು ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಸ್ಥಳೀಯರು ಆಗಮಿಸಿದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!