ತಾಲೂಕಿನ ಅಭಿವೃದ್ಧಿಯನ್ನೇ ಮೂಲ ಮಂತ್ರವನ್ನಾಗಿಸಿಕೊಂಡು ನವ ಬೆಳ್ತಂಗಡಿ ನಿರ್ಮಾಣದ ಕನಸ್ಸನ್ನು ಕಾಣುತ್ತಿರುವ ಶಾಸಕರ ಕೆಲಸಗಳು ಅಭಿನಂದನೀಯ.ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಶಾಸಕರೊಂದಿಗೆ ಕೈಜೋಡಿಸುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಹೇಳಿದರು ಸರಳ ರೀತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತಾ.ಪಂ ಸದಸ್ಯರುಗಳಾದ ಸುಧೀರ್ ಸುವರ್ಣ, ವಿನುಷಾ ಪ್ರಕಾಶ್, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ,ಸದಾನಂದ ಪೂಜಾರಿ ಉಂಗಿಲಬೈಲು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
Home › ಸುಲ್ಕೇರಿಮೊಗ್ರು ಹೈಮಾಸ್ಟ್ ದೀಪ ಶಾಸಕ ಹರೀಶ್ ಪೂಂಜ ಉದ್ಘಾಟನೆ...