ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಸ್ವಾಮೀಜಿಗಳ ಭೇಟಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಸ್ವಾಮೀಜಿಗಳ ಭೇಟಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಕ್ಕೆ ಬಲ್ಯೊಟ್ಟು ಶ್ರೀ ನಾರಾಯಣ ಗುರು ಸೇವಾಶ್ರಮದ ಸ್ವಾಮೀಜಿ, ಶ್ರೀ ವಿಖ್ಯಾತನಂದ ಸ್ವಾಮೀಜಿ, ಗರ್ತಿಕೆರೆ ಶ್ರೀ ನಾರಾಯಣ ಗುರು ಸಂಸ್ಥಾನದ ಸ್ವಾಮೀಜಿ ಶ್ರೀ ರೇಣುಕಾನಂದ ಸ್ವಾಮೀಜಿ ಹಾಗೂ ರಾಣಿಬೆನ್ನೂರು ಅರೆಮಲ್ಲಪುರದ ಸ್ವಾಮೀಜಿ ಶ್ರೀ ಪ್ರಣವಾನಂದರಾಮ್ ಗುರೂಜಿ ಅವರು ಶುಕ್ರವಾರ ಮಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.ಕ

ಕನ್ಯಾಡಿ ಶ್ರೀಗಳ ಜತೆ ಕ್ಷೇತ್ರಕ್ಕೆ ಆಗಮಿಸಿದ ಸ್ವಾಮೀಜಿಗಳು ಸಮಾಲೋಚನೆ ನಡೆಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!