ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಿವೃತ್ತ ‌ಶಿಕ್ಷಕ ನಾಪತ್ತೆ

ನಿವೃತ್ತ ‌ಶಿಕ್ಷಕ ನಾಪತ್ತೆ

ಬೆಳ್ತಂಗಡಿ: ಉಜಿರೆಯ ನಿವೃತ್ತ ಶಿಕ್ಷಕರೊಬ್ಬರು ನಾಪತ್ತೆಯಾದ ಘಟನೆ ಅ.22 ರಂದು ನಡೆದಿದೆ. ಉಜಿರೆ ಜನಾರ್ದನ ಶಾಲೆ ಸಮೀಪದ ಪ್ರಸನ್ನ ಕುಮಾರ್ (65) ಬೆಳಿಗ್ಗೆ ಹಾಲು ತರಲೆಂದು ತನ್ನ ಬೈಕ್ ನಲ್ಲಿ ಹೋದವರು ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ರಾಜಶ್ರೀ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!