ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಧ್ಯ ವಯಸ್ಕ‌ ವ್ಯಕ್ತಿಯಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣ ದಾಖಲು

ಮಧ್ಯ ವಯಸ್ಕ‌ ವ್ಯಕ್ತಿಯಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಸುಮಾರು ನಾಲ್ಕು ದಿನಗಳ ಹಿಂದೆ 42 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಹುಡುಗಿಗೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದು, ಬಾಲಕಿ ಭಯದಿಂದ ಈ ವಿಚಾರವನ್ನು ಯಾರಲ್ಲೂ ಹೇಳಿರಲಿಲ್ಲ. ತಡವಾಗಿ ಪ್ರಕರಣದ ಕುರಿತು, ಹುಡುಗಿಯ ತಂದೆ, ತಾಯಿಗೆ ತಿಳಿದಿದೆ. ವಿಚಾರ ತಿಳಿದು ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯ ಮೇಲೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ‌.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!