ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶ್ರೀರಾಮಕ್ಷೇತ್ರದಲ್ಲಿ ಚಂಡಿಕಾ ಯಾಗ

ಶ್ರೀರಾಮಕ್ಷೇತ್ರದಲ್ಲಿ ಚಂಡಿಕಾ ಯಾಗ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಚಂಡಿಕಾ ಯಾಗ ನಡೆಯಿತು. ಬೆಂಗಳೂರಿನ ವೇದಮೂರ್ತಿ ಲಕ್ಷ್ಮೀಪತಿ ಗೋಪಾಲಾಚಾರ್ಯ ಅವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಪೀತಾಂಬರ ಹೆರಾಜೆ, ಅಣ್ಣಿ ಪೂಜಾರಿ, ಸುಜಾತ ಅಣ್ಣಿ ಪೂಜಾರಿ, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!