ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ನೆರವಿನ ಹಸ್ತ

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ನೆರವಿನ ಹಸ್ತ

ಉಜಿರೆ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಬೆಳ್ತಂಗಡಿಯ ಗಿರಿಧರ ಶೆಟ್ಟಿ ಅವರ ಪುತ್ರ ರಾಜೇಶ್ ಅವರ ಚಿಕಿತ್ಸೆಗಾಗಿ ಬೆಳ್ತಂಗಡಿ ರೋಟರಿ ಕ್ಲಬ್ ನಿಂದ 10 ಸಾವಿರ ರೂ. ನೆರವನ್ನು ನೀಡಿತು.‌ಉಜಿರೆ ಮಹಾವೀರ ಸಿಲ್ಕ್ಸ್ ನ ಮಾಲಕ ಪ್ರಭಾಕರ ಹೆಗ್ಡೆ ತಮ್ಮ ತಂದೆ ಚಿತ್ತರಂಜನ್ ಹೆಗ್ಡೆ ಅವರ ಮೂಲಕ ಈ ಹಣವನ್ನು ರೋಗಿಯ ತಾಯಿಗೆ ಹಸ್ತಾಂತರಿಸಿದರು.

ರೋಟರಿ ಕ್ಲಬ್ ಅಧ್ಯಕ್ಷ ಬಿ.ಕೆ.ಧನಂಜಯ ರಾವ್ ಹಾಗೂ ಕಾರ್ಯದರ್ಶಿ ಶ್ರೀಧರ್ ಕೆ.ವಿ.ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!