ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ ಕಪಿಲ್ ದೇವ್​ಗೆ ಹೃದಯಾಘಾತ

ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ ಕಪಿಲ್ ದೇವ್​ಗೆ ಹೃದಯಾಘಾತ

ಬೆಳ್ತಂಗಡಿ:ಭಾರತಕ್ಕೆ ಕ್ರಿಕೆಟ್ ನಲ್ಲಿ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ಕಪ್ತಾನ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದ್ದು, ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತಿದ್ದಾರೆ. ಕಪಿಲ್ ದೇವ್ ಅವರು 1978 ಅಕ್ಟೋಬರ್ 1 ರಂದು ಪಾಕಿಸ್ತಾನದ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ಕಾಲಿಟ್ಟರು. ಭಾರತದ ಪರ 131 ಟೆಸ್ಟ್ ಪಂದ್ಯಗಳಲ್ಲಿ 5,248 ರನ್ ಗಳು ಹಾಗೂ 434 ವಿಕೆಟ್​ಗಳು, 225 ಏಕದಿನ ಪಂದ್ಯಗಳಿಂದ 3,783 ರನ್ ಮತ್ತು 253 ವಿಕೆಟ್​ಗಳನ್ನು ಪಡೆದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!