ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಎಸ್.ಡಿ.ಪಿ.ಐ. ವಿಧಾನಸಭಾ ಸಮಿತಿಯಿಂದ ಜಾಗೋ ಕಿಸಾನ್ ರಾಷ್ಟ್ರೀಯ ಅಭಿಯಾನದ ಸಮಾರೋಪ: ಮಾನವ ಸರಪಳಿ

ಬೆಳ್ತಂಗಡಿ ಎಸ್.ಡಿ.ಪಿ.ಐ. ವಿಧಾನಸಭಾ ಸಮಿತಿಯಿಂದ ಜಾಗೋ ಕಿಸಾನ್ ರಾಷ್ಟ್ರೀಯ ಅಭಿಯಾನದ ಸಮಾರೋಪ: ಮಾನವ ಸರಪಳಿ

ಬೆಳ್ತಂಗಡಿ: ಕೇಂದ್ರ ಸರಕಾರದ ರೈತ ವಿರೋಧಿ ಕಾಯಿದೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರಾದ್ಯಂತ ಹಮ್ಮಿಕೊಂಡ 'ಜಾಗೊ ಕಿಸಾನ್' ಅಭಿಯಾನದ ಅಂಗವಾಗಿ ಕೃಷಿ ಸಂಹಾರ-ಬಿಜೆಪಿ ಹುನ್ನಾರ ಎಂಬ ಘೋಷಣೆಯೊಂದಿಗೆ ತಾಲೂಕಿನ ‌ವಿವಿಧೆಡೆ ಮಾನವ ಸರಪಳಿ ‌ನಿರ್ಮಿಸಲಾಯಿತು.

ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವತಿಯಿಂದ ಮಡಂತ್ಯಾರು ಮತ್ತು ಕಕ್ಕಿಂಜೆಯಲ್ಲಿ ಮಾನವ ಸರಪಳಿ ಮಾಡುವ ಮೂಲಕ ಸಮಾರೋಪಗೊಂಡಿತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!