ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನ.22ರಂದು ನಿಡಿಗಲ್ ಸೇತುವೆ ಲೋಕರ್ಪಣೆ: ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿ

ನ.22ರಂದು ನಿಡಿಗಲ್ ಸೇತುವೆ ಲೋಕರ್ಪಣೆ: ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿ

ಬೆಳ್ತಂಗಡಿ: ನ. 22ರಂದು ಬೆಳಗ್ಗೆ 9 ಗಂಟೆಗೆ ನಿಡಿಗಲ್ ಸೇತುವೆ ಅಧಿಕೃತವಾಗಿ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ‌ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಸರಕಾರಿ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!