ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉದ್ಯೋಗ ಖಾತ್ರಿ ಯೋಜನೆ: ಬೆಳ್ತಂಗಡಿಯ ಮೂವರು ಅಧಿಕಾರಿಗಳಿಗೆ ಪ್ರಶಸ್ತಿ ಪ್ರಧಾನ

ಉದ್ಯೋಗ ಖಾತ್ರಿ ಯೋಜನೆ: ಬೆಳ್ತಂಗಡಿಯ ಮೂವರು ಅಧಿಕಾರಿಗಳಿಗೆ ಪ್ರಶಸ್ತಿ ಪ್ರಧಾನ

ಮೂಡುಬಿದಿರೆ: ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೊಜನೆಯಡಿ 2019-20ನೇ ಸಾಲಿನಲ್ಲಿ ಅತ್ಯುತ್ತಮ ಅನುಷ್ಠಾನ ಮಾಡಿರುವ ಬೆಳ್ತಂಗಡಿ ತಾಲೂಕಿನ ಮೂವರು ಅಧಿಕಾರಿಗಳಿಗೆ ಮೂಡಬಿದಿರೆಯ ಪುತ್ತಿಗೆ ಗ್ರಾ.ಪಂ. ಆವರಣದಲ್ಲಿ ಘನತ್ಯಾಜ್ಯ ಘಟಕ ಉದ್ಘಾಟನೆ ಹಾಗೂ ಸ್ವಚ್ಛಸಂಕೀರ್ಣ ಏಕರೂಪದ ಬ್ರಾಂಡಿಂಗ್ ಲೋಕಾರ್ಪಣೆ ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮ ಸಮಾರೋಪ ಸಂದರ್ಭದಲ್ಲಿ ಗಣ್ಯರು ಪ್ರಶಸ್ತಿ ಪ್ರಧಾನ ಮಾಡಿದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್, ಅಂಡಿಂಜೆ ಪಿ.ಡಿ.ಓ. ಪುರುಷೋತ್ತಮ್, ಬೆಳ್ತಂಗಡಿ ತಾ.ಪಂ. ತಾಂತ್ರಿಕ ಸಂಯೋಜಕ ರುತೇಶ್ ಎಂ.ಜೆ. ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೊಜನೆ ಜಿಲ್ಲಾಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಅತ್ಯುತ್ತಮ ಅನುಷ್ಠಾನ ಮಾಡಿದ ಅಧಿಕಾರಿಗಳು, ಸಿಬ್ಬಂದಿಗಳನ್ನು ಗುರುತಿಸಿ, ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯ ಮಾಡಲಾಗುತ್ತದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!