ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೊಕ್ರಾಡಿಯಲ್ಲಿ ವಿಷ ಸೇವನೆ ಪ್ರಕರಣ: ದುರಂತ ಅಂತ್ಯ ಕಂಡ ಕುಟುಂಬ

ಕೊಕ್ರಾಡಿಯಲ್ಲಿ ವಿಷ ಸೇವನೆ ಪ್ರಕರಣ: ದುರಂತ ಅಂತ್ಯ ಕಂಡ ಕುಟುಂಬ

ಕೊಕ್ರಾಡಿ: ಮಗುವಿಗೆ ವಿಷವುಣಿಸಿ, ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣ ಕೊಕ್ರಾಡಿ ಸಮೀಪ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮಗು ಹಾಗೂ ಮಗುವಿನ ತಂದೆ ಮೃತಪಟ್ಟಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಮಗುವಿನ ತಾಯಿಯೂ ಮೃತಪಟ್ಟಿದ್ದಾರೆ.

ಕೊಕ್ರಾಡಿ ಸಮೀಪದ ದಂಪತಿ ತಮ್ಮ ಪುತ್ರಿಗೆ ವಿಷವುಣಿಸಿ, ಬಳಿಕ ತಾವೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣ ನ.2ರಂದು ಸಂಜೆ ನಡೆದಿತ್ತು. ಸ್ಥಳೀಯರು ಮೂವರನ್ನೂ ಕಾರ್ಕಳದ ಆಸ್ಪತ್ರೆಗೆ ದಾಖಲಿಸಿದ್ದರು, ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. 5 ವರ್ಷ ಪ್ರಾಯದ ಮಗು ಹಾಗೂ ಮಗುವಿನ ತಂದೆ ಮೃತಪಟ್ಟಿದ್ದರು, ಗಂಭೀರ ಸ್ಥಿತಿಯಲ್ಲಿದ್ದ ಮಗುವಿನ‌ ತಾಯಿಯೂ ಮೃತಪಟ್ಟಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!