ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿ.ಜೆ.ಪಿ.‌‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ದೆಹಲಿ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ‌ಹರೀಶ್ ಪೂಂಜ‌: ಬಿ.ಜೆ.ಪಿ. ಮುಖಂಡರು ಭಾಗಿ

ಬಿ.ಜೆ.ಪಿ.‌‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ದೆಹಲಿ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ‌ಹರೀಶ್ ಪೂಂಜ‌: ಬಿ.ಜೆ.ಪಿ. ಮುಖಂಡರು ಭಾಗಿ

ದೆಹಲಿ: ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ. ಟಿ. ರವಿ ಅವರ ದೆಹಲಿ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಶುಭ ಹಾರೈಸಿದರು ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಅವರು ಜೊತೆಗಿದ್ದರು. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೆಂದ್ರ ಪ್ರಧಾನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವರಾದ ಧರ್ಮೆಂದ್ರ ಪ್ರಧಾನ್ ಅವರನ್ನು ದೆಹಲಿಯ ಸಚಿವಾಲಯದ ಕಚೇರಿಯಲ್ಲಿ ಶಾಸಕ ಹರೀಶ್ ಪೂಂಜ ಬೇಟಿ ಮಾಡಿ ಮಾತುಕತೆ ನಡೆಸಿದರು.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!