ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಎನ್‌ಪಿಎಸ್ ನೌಕರರ ಸಂಘದಿಂದ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಮನವಿ

ಎನ್‌ಪಿಎಸ್ ನೌಕರರ ಸಂಘದಿಂದ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಮನವಿ

      ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ವತಿಯಿಂದ ಸೋಮವಾರ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರನ್ನು ‌ಭೇಟಿ ಮಾಡಿದರು. ನೌಕರರ ಮಾರಕ ಯೋಜನೆ ಎನ್‌ಪಿಎಸ್ ರದ್ದು ಪಡಿಸಿ, ಹಳೆ ಪಿಂಚಣಿಯನ್ನು ಜಾರಿಗೊಳಿಸಲು ಒತ್ತಾಯಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಸುರೇಶ್ ಮಾಚಾರ್, ಪ್ರಧಾನ ಕಾರ್ಯದರ್ಶಿ ಸೀತಾರಾಮ, ಪದಾಧಿಕಾರಿಗಳಾದ ಪರಮೇಶ್, ವಿಶ್ವ, ಕಂದಾಯ ಇಲಾಖೆಯ ಕಿರಣ್ ಕುಮಾರ್, ಶಿಕ್ಷಣ ಇಲಾಖೆಯ ರಾಜೇಶ್ ನೆಲ್ಯಾಡಿ, ಆರೋಗ್ಯ ಇಲಾಖೆಯ ಗುಣವತಿ, ಮೋಹಿನಿ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!