ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲಾಕ್ ಡೌನ್ ಸಮಯದಲ್ಲಿ ಬದಲಾವಣೆ: ನಾಳೆಯಿಂದ ರಾತ್ರಿ‌ 11ರಿಂದ ಬೆಳಗ್ಗೆ 5ವೆರೆಗೆ ಕರ್ಫ್ಯೂ: ಮಾರ್ಗಸೂಚಿ ಬಿಡುಗಡೆ ಸಂದರ್ಭ ಸಾರ್ವಜನಿಕರಿಗಾಗಿ ಸಮಯ‌ ಬದಲಾವಣೆ

ಲಾಕ್ ಡೌನ್ ಸಮಯದಲ್ಲಿ ಬದಲಾವಣೆ: ನಾಳೆಯಿಂದ ರಾತ್ರಿ‌ 11ರಿಂದ ಬೆಳಗ್ಗೆ 5ವೆರೆಗೆ ಕರ್ಫ್ಯೂ: ಮಾರ್ಗಸೂಚಿ ಬಿಡುಗಡೆ ಸಂದರ್ಭ ಸಾರ್ವಜನಿಕರಿಗಾಗಿ ಸಮಯ‌ ಬದಲಾವಣೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ಡಿ. 24 ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದರು. ಆದರೆ ನೈಟ್​ಕರ್ಫ್ಯೂ ಸಂಬಂಧಿತ ಮಾರ್ಗಸೂಚಿ.

ಬಿಡುಗಡೆ ಮಾಡುವ ಸಂದರ್ಭದಲ್ಲಿ ಸಮಯದಲ್ಲಿ ‌ವಿನಾಯಿತಿ ನೀಡಲಾಗಿದೆ. ಡಿ.‌24 ರಿಂದ 2ರವರೆಗೆ ಜಾರಿಯಾಗಲಿದ್ದು, 11ರಿಂದ ಬೆಳಗ್ಗೆ 5ವೆರೆಗೆ ಕರ್ಫ್ಯೂ ಇರಲಿದೆ.

ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಅದೇ ರೀತಿ ಕ್ರಿಸ್ ಮಸ್ ಆಚರಣೆ ಅಂಗವಾಗಿ ಪ್ರಾರ್ಥನೆ ಸಲ್ಲಿಸಲು ವಿನಾಯಿತಿ ನೀಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!