ಹಳೆವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಜಗದೀಶ್ ಕನ್ನಾಜೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸಚಿನ್ ಕಲ್ಮಂಜ, ಕಾರ್ಯದರ್ಶಿಯಾಗಿ ಮಧುರಾಜ್, ಜೊತೆ ಕಾರ್ಯದರ್ಶಿಯಾಗಿ ರಶ್ಮಿತಾ, ಖಜಾಂಚಿಯಾಗಿ ರಂಜಿತ್ ಶೆಟ್ಟಿ ಮದ್ದಡ್ಕ ಆಯ್ಕೆಯಾದರು.
Home › ಸರಕಾರಿ ಪ್ರಥಮ ದರ್ಜೆ ಕಾಲೇಜು ಹಳೆವಿದ್ಯಾರ್ಥಿ ಸಂಘದ ಸಭೆ, ಪದಾಧಿಕಾರಿಗಳ ಆಯ್ಕೆ