ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರು ವಿಮಾನ ನಿಲ್ದಾಣಕ್ಕೆ‌ ಕೋಟಿ ಚೆನ್ನಯ್ಯ ಹೆಸರು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ

ಮಂಗಳೂರು ವಿಮಾನ ನಿಲ್ದಾಣಕ್ಕೆ‌ ಕೋಟಿ ಚೆನ್ನಯ್ಯ ಹೆಸರು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ

ಬೆಂಗಳೂರು: ತುಳುನಾಡ ವೀರ ಪುರುಷರಾದ ಕೋಟಿ - ಚೆನ್ನಯ್ಯರ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ಪ್ರಸ್ತಾವವನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ರಾಜ್ಯದ ಮಾನ್ಯ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಸುನಿಲ್ ಕುಮಾರ್, ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಉಳಿಪ್ಪಾಡಿ, ಸಂಜೀವ ಮಠಂದೂರು, ರಘುಪತಿ ಭಟ್ ಮೊದಲಾದವರು ಉಪಸ್ಥಿತರಿದ್ದರು.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!