ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಸ್ವಸ್ಥಗೊಂಡ ಕರ್ತವ್ಯ ನಿರತ ಸಿಬ್ಬಂದಿ: ಉಜಿರೆ ಪಿ.ಯು‌. ಕಾಲೇಜು ಮತ ಎಣಿಕೆ ಸಂದರ್ಭ ಘಟನೆ

ಅಸ್ವಸ್ಥಗೊಂಡ ಕರ್ತವ್ಯ ನಿರತ ಸಿಬ್ಬಂದಿ: ಉಜಿರೆ ಪಿ.ಯು‌. ಕಾಲೇಜು ಮತ ಎಣಿಕೆ ಸಂದರ್ಭ ಘಟನೆ

ಉಜಿರೆ: ಉಜಿರೆ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಕರ್ತವ್ಯ ನಿರತ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡ ಘಟನೆ ನಡೆದಿದೆ.

ಚುನಾವಣಾ ಕರ್ತವ್ಯ ನಿರತ ವೇಣೂರು ಗ್ರಾಮ ಸಹಾಯಕ ರಾಮಣ್ಣ ಅವರು ಅಸ್ವಸ್ಥಗೊಂಡಿದ್ದು, ಕೂಡಲೇ ಚುನಾವಣಾ ಕರ್ತವ್ಯ ನಿರತ ಸರಕಾರಿ ವಾಹನದಲ್ಲಿ ಕೊಂಡೊಯ್ದು ಚಿಕಿತ್ಸೆ ನೀಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!