Home › ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿಕೋರಿ ಜಾತ್ರೆ
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿಕೋರಿ ಜಾತ್ರೆ
ONLINE PUDU / Wednesday, December 16, 2020
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ತುಳುನಾಡಿನ ವಿಶಿಷ್ಟ ಆಚರಣೆಗಳಲ್ಲೊಂದಾದ ಕೊಕ್ಕಡ ಕೋರಿ ಜಾತ್ರೆ ಡಿ.16 ರಂದು ಜರುಗಿತು.
ಭಕ್ತರ ಆರೋಗ್ಯ ಸಿದ್ಧಿಯೊಂದಿಗೆ ಇಷ್ಟಾರ್ಥ ಈಡೇರಿಸುವ ಹಾಗೂ ಜಾನುವಾರುಗಳಿಗೆ ಎದುರಾಗುವ ತೊಂದರೆಗಳನ್ನು ನಿವಾರಿಸುವ ತುಳುನಾಡಿನ ವಿಶಿಷ್ಟ ಆಚರಣೆಗಳಲ್ಲಿ ಒಂದಾಗಿದೆ.
ಶಾಸಕ ಹರೀಶ್ ಪೂಂಜ, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಯೋಗೀಶ್ ಆಲಂಬಿಲ, ಜನಾರ್ದನ ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.