ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಸೇತುವೆ ಬಳಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ

ಬೆಳ್ತಂಗಡಿ ಸೇತುವೆ ಬಳಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ

 

 

ಬೆಳ್ತಂಗಡಿ: ನಗರ ಪಂಚಾಯತ್ ಪಂಪ್ ಹೌಸ್ ಬಳಿ ನಿನ್ನೆ ಸಂಜೆ ಮೀನು ಹಿಡಿಯಲು ಬಂದ್ದ ವ್ಯಕ್ತಿಗಳಿಬ್ಬರು ನಾಪತ್ತೆಯಾದ ಹಿನ್ನೆಲೆ ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಟ ನಡೆಸುತ್ತಿದ್ದಾರೆ.

 

ಉಜಿರೆ ಸಮೀಪದ ವ್ಯಕ್ತಿಗಳಿಬ್ಬರು ನಿನ್ನೆ ಸಂಜೆ ಮೀನು ಹಿಡಿಯಲು ನದಿಗೆ ಸಮೀಪ ಬಂದಿದ್ದು ಅವರು ತಂದಿರುವ ಬಲೆ ಹಾಗೂ ಬಟ್ಟೆಬರೆ ಮೊಬೈಲ್ ನದಿ ದಡದಲ್ಲಿ ಪತ್ತೆಯಾಗಿದೆ‌, ಆದ್ದರಿಂದ ಇಬ್ಬರೂ ಮುಳುಗಿರುವ ಸಂಶಯದಲ್ಲಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!