ಗುರುವಾರ ಪ್ರಕಟಣೆ ಹೊರಡಿಸಿದ್ದು, ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಕೋವಿಡ್ ವೈರಾಣುವಿನ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂ ಜಾರಿಗೆ ತರಲು ತೀರ್ಮಾನಿಸಲಾಗಿತ್ತು ಎಂದು ತಿಳಿಸಿದ್ದಾರೆ. ಆದರೆ ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮ ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಬೇಕು ಎಂದು ಮನವಿ ಮಾಡಿದ್ದಾರೆ.
Home › ನೈಟ್ ಕರ್ಫ್ಯೂ ರದ್ದು: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ