ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ರೋಟರಿ ಕ್ಲಬ್: ರಾಷ್ಟ್ರೀಯ ಕೃಷಿಕರ ದಿನಾಚರಣೆ

ಬೆಳ್ತಂಗಡಿ ರೋಟರಿ ಕ್ಲಬ್: ರಾಷ್ಟ್ರೀಯ ಕೃಷಿಕರ ದಿನಾಚರಣೆ

ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್‌ ನಿಂದ ರಾಷ್ಟ್ರೀಯ ಕೃಷಿಕರ ದಿನದಂದು ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ರಾಜ್ಯ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಕೃಷಿಕ ಪ್ರಭಾಕರ ಮಯ್ಯ ಅವರನ್ನು ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಕೃಷಿ ಲೋಕದ ವಿಶ್ವಕೋಶವಾಗಿರುವ ಮಯ್ಯ ಅವರು ಮಾತನಾಡಿ, ತನಗೆ ಮಾಡಿದ ಈ ಸನ್ಮಾನ ಇಡೀ ಸಮಾಜದ ಕೃಷಿಕರಿಗೆ ಮಾಡಿದ ಸನ್ಮಾನ ಎಂದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷ ಬಿ.ಕೆ ಧನಂಜಯ ರಾವ್, ಕಾರ್ಯದರ್ಶಿ ಶ್ರೀಧರ ಕೆ.ವಿ., ಶರತ್ ಕುಮಾರ್ ಟಿ.ಕೆ, ಅಬೂಬುಕರ್ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!