ಈ ಬಗ್ಗೆ ರಾಜ್ಯ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಆ-ಸು ತಪಾಸಣೆ) ಇಲಾಖೆಯ ಅಧೀನ ಕಾರ್ಯದರ್ಶಿ ಎಚ್. ಸಿ. ಹರ್ಷರಾಣಿ ಸುತ್ತೋಲೆ ಹೊರಡಿಸಿದ್ದು, ಕಛೇರಿಗಳಿಗೆ ತಮ್ಮ ಸೇವೆ ಅರಸಿ ಬರುವ ಸಾರ್ವಜನಿಕರೊಂದಿಗೆ ಅಧಿಕಾರಿ-ಸಿಬ್ಬಂದಿಗಳು ತಾರತಮ್ಯ ನೀತಿ ಅನುಸರಿಸದೆ ಬಂದವರೆಲ್ಲರಿಗೂ ಕುರ್ಚಿಗಳಲ್ಲಿ ಕುಳಿತುಕೊಳ್ಳಲು ಹೇಳುವಂತೆ ಸೂಚಿಸಿದ್ದಾರೆ.
Home › ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ: ಸರಕಾರಿ ಕಛೇರಿ ಅಧಿಕಾರಿ, ಸಿಬ್ಬಂದಿಗಳಿಗೆ ಸುತ್ತೋಲೆ