ಶನಿವಾರ ಮುಷ್ಕರದಿಂದಾಗಿ ನೂರಾರು ಸಾರಿಗೆ ಸಿಬಂದಿ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಉಪಹಾರ ವ್ಯವಸ್ಥೆ ಮಾಡಿಕೊಂಡರು. ಚಾಲಕರ ನಿರ್ವಾಹಕರು ಸೌಟು ಹಿಡಿದು ಅಡುಗೆ ಸಿದ್ಧಪಡಿಸಿದ್ದಾರೆ. ನಿಲ್ದಾಣದಲ್ಲೇ ಪ್ರಯಾಣಿಕರಿಗು ಉಪಹಾರ ವ್ಯವಸ್ಥೆ ಮಾಡಿದರು.
Home › ಸಾರಿಗೆ ನೌಕರರ ಮುಷ್ಕರ ರಸ್ತೆಗಿಳಿಯದ ಧರ್ಮಸ್ಥಳ ಡಿಪೋ ಬಸ್ಸುಗಳು ಪ್ರಯಾಣಿಕರ ಪರದಾಟ