ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವರ ವಾರ್ಷಿಕ ಷಷ್ಠಿ ಮಹೋತ್ಸವ: ರಥೋತ್ಸವ 

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವರ ವಾರ್ಷಿಕ ಷಷ್ಠಿ ಮಹೋತ್ಸವ: ರಥೋತ್ಸವ 

[embedyt] https://www.youtube.com/watch?v=pFU0s9380-w[/embedyt]

 

ಬಳ್ಳಮಂಜ: ಮಹಾತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವರ ವಾರ್ಷಿಕ ಷಷ್ಠಿ ಮಹೋತ್ಸವ ಹಾಗೂ ರಥೋತ್ಸವ ನಡೆಯಿತು.

ದೇವಳದ ಪ್ರಾಂಗಣದಲ್ಲಿ ಬಲಿ ಉತ್ಸವ ನಡೆದು‌, ರಥ ಬೀದಿಯಲ್ಲಿ ಬ್ರಹ್ಮರಥೋತ್ಸವ ನಡೆಯಿತು.

ಮಾರ್ಗಸೂಚಿಯಂತೆ ಈ ಬಾರಿಯ ಮಹೋತ್ಸವ ನಡೆದಿದ್ದು, ಶ್ರೀ ದೇವಳದ ಸಿಬಂದಿ ವರ್ಗ ಮತ್ತು ಆಡಳಿತ ಮಂಡಳಿ, ತಂತ್ರಿಗಳವರ ಸಮಕ್ಷಮದಲ್ಲಿ ಸರಳವಾಗಿ‌ ನಡೆಯಿತು.

 

ಶ್ರೀ ದೇವಳದಲ್ಲಿ ಆಗಮಶಾಸ್ತ್ರ ರೀತಿಯಲ್ಲಿ ನಡೆಯುವ ಧಾರ್ಮಿಕ ವಿಧಿವಿಧಾನಗಳು ಹಾಗೂ ದೇವರ ಉತ್ಸವಾದಿಗಳು ಸಾಂಗವಾಗಿ ನೆರವೇರಿತು.‌ ಡಿ.19ರಿಂದ ಶ್ರೀ ದೇವಳದಲ್ಲಿ ದೈನಂದಿನ ಸೇವೆಗಳು ನಡೆದವು. ಭಕ್ತಾದಿಗಳಿಗೆ ಸೇವೆ ಮಾಡಿಸಲು ಅವಕಾಶ ಕಲ್ಪಿಸಲಾಗಿತ್ತು. ಭಕ್ತರು ಸರತಿಸಾಲಿನಲ್ಲಿ ಶ್ರೀ ದೇವರ ದರ್ಶನ ಪಡೆದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!