ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ ಆಟವಾಡುತ್ತಿದ್ದ ಬಾಲಕನ ಅಪಹರಣ ಶಂಕೆ ?

ಉಜಿರೆ ಆಟವಾಡುತ್ತಿದ್ದ ಬಾಲಕನ ಅಪಹರಣ ಶಂಕೆ ?

ಬೆಳ್ತಂಗಡಿ:ಉಜಿರೆ ಸಮೀಪದ ಮೈದಾನದಲ್ಲಿ ಆಟವಾಡುತ್ತಿದ್ದ 8 ವರ್ಷದ ಬಾಲಕನನ್ನು ಬಿಳಿ ಬಣ್ಣದ ಕಾರಿನಲ್ಲಿ ಅಪಹರಣ ಮಾಡಲಾಗಿದೆ ಎಂಬ ಮಾಹಿತಿಗಳು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ. ಸಂದೇಶದಲ್ಲಿ ಅಪಹರಣ ಗೈದ ಕಾರು ಚಾರ್ಮಾಡಿ ಕಡೆ ಹೋಗಿದೆ ಎಲ್ಲರೂ ಈ ಮೆಸೇಜ್ ಅನ್ನು ಪ್ರತಿ ಗ್ರಾಮ ಗ್ರಾಮಕ್ಕೆ ತಲುಪುವ ಹಾಗೆ ಕಳುಹಿಸಿ....ಸಿಕ್ಕಿದಲ್ಲಿ ಹತ್ತಿರದ ಠಾಣೆಗೆ ತಿಳಿಸಿ ಎಂಬುವುದಾಗಿ ಹರಡುತ್ತಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!