ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜೂನ್ 14ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ: ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ

ಜೂನ್ 14ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ: ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ

ಬೆಂಗಳೂರು: ಜೂನ್ 14ರಿಂದ ಜೂ. 25ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದೆ‌. ಎಸ್ಎಸ್ ಎಲ್ ಸಿ ತಾತ್ಕಾಲಿಕ ವೇಳಾಪಟ್ಟಿ ಇದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜೂ.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದೆ. ಜೂ. 14ರಂದು ಪ್ರಥಮ ಭಾಷೆ(ಕನ್ನಡ ಅಥವಾ ಇಂಗ್ಲಿಷ್), ಜೂ. 16ರಂದು ಗಣಿತ ಅಥವಾ ಸಮಾಜಶಾಸ್ತ್ರ, ಜೂ. 18ದ್ವಿತೀಯ ಭಾಷೆ(ಇಂಗ್ಲಿಷ್ ಅಥವಾ ಕನ್ನಡ), ಜೂ. 21ರಂದು ವಿಜ್ಞಾನ, ಜೂ. 23ರಂದು ಹಿಂದಿ(ತೃತೀಯ ಭಾಷೆ), ಜೂ. 25 ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ‌ಮಾಹಿತಿ‌ ನೀಡಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!