Home › ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನ ಮೀಸಲಾತಿ ಪ್ರಕಟ
ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನ ಮೀಸಲಾತಿ ಪ್ರಕಟ
ONLINE PUDU / Wednesday, January 27, 2021
ಪುತ್ತೂರು: ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ- ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ಪ್ರಕ್ರಿಯೆ ಪುತ್ತೂರಿನ ಪುರಭವನದಲ್ಲಿ ನಡೆಯುತ್ತಿದೆ. ಮೇಲಂತ ಬೆಟ್ಟು, ಕೊಯ್ಯೂರು ಗ್ರಾಮ ಪಂಚಾಯಿತಿಗಳಿಗೆ ಪರಿಶಿಷ್ಟ ಜಾತಿ ಸಾಮಾನ್ಯ, ಮುಂಡಾಜೆ ಹಾಗೂ ನೆರಿಯ ಪರಿಶಿಷ್ಟ ಪಂಗಡ ಮಹಿಳೆ, ಮಲವಂತಿಗೆ ಎಸ್. ಟಿ. ಮಹಿಳೆ, ಮಡಂತ್ಯಾರ್ ಎಸ್. ಟಿ. ಪುರುಷ ಮೀಸಲಾತಿ ಘೋಷಿಸಲಾಗಿದೆ.