Home › ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ
ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ
ONLINE PUDU / Thursday, January 21, 2021
ಬೆಂಗಳೂರು: ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ಅಭಿನಂದಿಸಿದರು.