ದಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಉದ್ಘಾಟಿಸಿದರು. ಪುತ್ತೂರು ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್, ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಉಪಸ್ಥಿತರಿದ್ದರು.
Home › ಪತ್ರಕರ್ತರ ಗ್ರಾಮ ವಾಸ್ತವ್ಯ: ಆರೋಗ್ಯ ಶಿಬಿರ ಹಾಗು ರಕ್ತದಾನ ಶಿಬಿರ ಉದ್ಘಾಟನೆ