ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳಕ್ಕೆ‌ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಭೇಟಿ

ಧರ್ಮಸ್ಥಳಕ್ಕೆ‌ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಭೇಟಿ

ಉಜಿರೆ: ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಕೆ.ಎಸ್. ಈಶ್ವರಪ್ಪ ಭಾನುವಾರ ಧರ್ಮಸ್ಥಳ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು. ಶಾಸಕ ಹರೀಶ್ ಪೂಂಜ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!