ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಿವಮೊಗ್ಗ ಸ್ಫೋಟ ಪ್ರಕರಣ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶ

ಶಿವಮೊಗ್ಗ ಸ್ಫೋಟ ಪ್ರಕರಣ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶ

ಶಿವಮೊಗ್ಗ: ಕಳೆದ ರಾತ್ರಿ ಶಿವಮೊಗ್ಗದ ಹುಣಸೋಡು ಸಮೀಪ ಕಲ್ಲು ಕ್ವಾರಿಯಲ್ಲಿ ಸ್ಫೋಟಕ ವಸ್ತು ತುಂಬಿದ ಲಾರಿ ಸ್ಫೋಟಗೊಂಡು ಹಲವು ಮಂದಿ ಸಾವನ್ನಪ್ಪಿದ ಘಟನೆಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಮೃತರ ಆತ್ಮಕ್ಕೆ ಚಿರ ಶಾಂತಿ ಕೋರುತ್ತಾ ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಅವರೆಲ್ಲರೂ ಶ್ರೀಘ್ರವೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಲಾಗಿದ್ದು ಕಠಿಣ ಕ್ರಮ ನಿಶ್ಚಿತ ಎಂದು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!