ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವ ವರ್ಧಂತ್ಯುತ್ಸವ, ಪಾದಪೂಜೆ

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವ ವರ್ಧಂತ್ಯುತ್ಸವ, ಪಾದಪೂಜೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸದ ಮೂವತ್ತೊಂಬತ್ತನೆ ವರ್ಧಂತ್ಯುತ್ಸವ ಫೆ. 2 ಮತ್ತು 3 ರಂದು ನಡೆಯಲಿದೆ.  ಫೆ. 2 ರಂದು ಮಂಗಳವಾರ ಬೆಳಿಗ್ಗೆ ಗಂಟೆ 9 ರಿಂದ ತೋರಣ ಮುಹೂರ್ತ, ವಿಮಾನಶುದ್ಧಿ ಹಾಗೂ ಸಂಜೆ ಗಂಟೆ 4 ರಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯುತ್ತವೆ. ಫೆ. 3 ರಂದು ಬುಧವಾರ ಬೆಳಿಗ್ಗೆ ಗಂಟೆ 8 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕರಿಂದ ಮಂಗಲ ಪ್ರವಚನ ಕಾರ್ಯಕ್ರಮ ನಡೆಯಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!