ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪತ್ರಕರ್ತ, ಗ್ರಾ.ಪಂ.‌ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆಯವರಿಗೆ ಗೌರವಾರ್ಪಣೆ

ಪತ್ರಕರ್ತ, ಗ್ರಾ.ಪಂ.‌ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆಯವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಜೇತರಾದ ಪತ್ರಕರ್ತ ಪ್ರಸಾದ್ ಶೆಟ್ಟಿ ಎಣಿಂಜೆ ಇವರನ್ನು ತಾಲೂಕು ಪತ್ರಕರ್ತ ಸಂಘದ ವತಿಯಿಂದ ಪತ್ರಿಕಾಭವನದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿ ಕುಂಞ, ಕಾರ್ಯದರ್ಶಿ ಮನೋಹರ ಬಳಂಜ, ಕೋಶಾಧಿಕಾರಿ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷ ದೀಪಕ್ ಅಠವಳೆ, ಜತೆ ಕಾರ್ಯದರ್ಶಿ ಗುರುಮೂರ್ತಿ ಶಗ್ರೀತ್ತಾಯ ಹಾಗೂ ಪತ್ರಕರ್ತ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!