ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಫೆ.11ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಫೆ.11ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಬೆಳ್ತಂಗಡಿ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಫೆ.11 ಗುರುವಾರದಂದು 110/11 ಕೆವಿ ಕರಾಯ ಉಪ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರುಗಳಲ್ಲಿ ಹಾಗೂ 110/11 ಕೆವಿ ವಿಟ್ಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರುಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಬಂಟ್ವಾಳ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!