ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಫೆ.12ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಫೆ.12ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ನಿರ್ವಹಣಾ ಕಾಮಗಾರಿಯ ಪ್ರಯುಕ್ತ ದಿನಾಂಕ 12.02.2021 ನೇ ಶುಕ್ರವಾರ ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ಕಕ್ಕಿಂಜೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!