ಬೆಂಗಳೂರಿನಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಬಿ.ಎಸ್. ಯಡಿಯೂರಪ್ಪ ಅವರನ್ನು ಬೇಟಿಯಾಗಿದ್ದು, ದೇವಸ್ಥಾನದ ಜೀರ್ಣೋದ್ಧಾಕ್ಕೆ ಅನುದಾನ ಒದಗಿಸಲು ಮನವಿ ಮಾಡಿದ್ದರು. ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು ₹ 50 ಲಕ್ಷ ಅನುದಾನಕ್ಕೆ ಆದೇಶ ನೀಡಿದ್ದಾರೆ.
Home › ಮುಖ್ಯಮಂತ್ರಿಯಿಂದ ಓಡಿಲ್ನಾಳ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ₹50 ಲಕ್ಷ ಅನುದಾನ ಘೋಷಣೆ: ಶಾಸಕರು, ಮಾಜಿ ಶಾಸಕರ ಮನವಿಗೆ ಸ್ಪಂದನೆ