ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತರಬೇತಿಯಿಂದ ವ್ಯಕ್ತಿತ್ವ ವಿಕಸನ: ಶಾಸಕ ಹರೀಶ್ ಪೂಂಜ

ತರಬೇತಿಯಿಂದ ವ್ಯಕ್ತಿತ್ವ ವಿಕಸನ: ಶಾಸಕ ಹರೀಶ್ ಪೂಂಜ

ಉಜಿರೆ: ಉತ್ತಮ ತರಬೇತಿಯಿಂದ ವ್ಯಕ್ತಿತ್ವ ವಿಕಸನದೊಂದಿಗೆ ಕಾರ್ಯದಕ್ಷತೆ, ಸಾಮಾಜಿಕ ಬದ್ಧತೆ ಹಾಗೂ ಸೇವಾಕಳಕಳಿ ಹೆಚ್ಚಾಗುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಉಜಿರೆಯಲ್ಲಿರುವ ರುಡ್‍ಸೆಟ್ ಸಂಸ್ಥೆಯಲ್ಲಿ ಗೃಹ ಉಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಸಂಸ್ಥೆಯ ನಿರ್ದೇಶಕ ಪಿ. ಹಿರೇಮಠ್ ಸ್ವಾಗತಿಸಿದರು. ಉಪನ್ಯಾಸಕಿ ಅನಸೂಯ ಧನ್ಯವಾದವಿತ್ತರು.

ಒಂದು ತಿಂಗಳ ಕಾಲ ನಡೆದ ಉಚಿತ ತರಬೇತಿಯಲ್ಲಿ 29 ಶಿಬಿರಾರ್ಥಿಗಳು ಭಾಗವಹಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!