ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ: ನೋಂದಣಿ ಕಚೇರಿ ಉದ್ಘಾಟನೆ

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ: ನೋಂದಣಿ ಕಚೇರಿ ಉದ್ಘಾಟನೆ

ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಏಪ್ರಿಲ್ 29 ರಂದು ಗುರುವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಮುಹೂರ್ತದಲ್ಲಿ ನಡೆಯಲಿದೆ.

ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿಯನ್ನು ಸೋಮವಾರ ಧರ್ಮಸ್ಥಳದಲ್ಲಿ ಬಸ್ ನಿಲ್ದಾಣದ ಬಳಿ ಇರುವ ಮಾಹಿತಿ ಕಛೇರಿಯ ಕಟ್ಟಡದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿಯವರು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ ಮಾಸ್ಟರ್ ಮತ್ತು ಊರ ಮಹನೀಯರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!