ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲಾಯಿಲಾ: "ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ": ವಿಶೇಷ ಜಾಗೃತಿ ಅಂದೋಲನ

ಲಾಯಿಲಾ: "ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ": ವಿಶೇಷ ಜಾಗೃತಿ ಅಂದೋಲನ

ಲಾಯಿಲ: ಸ್ವಚ್ಛ ಭಾರತದ ಪರಿಕಲ್ಪನೆಯಲ್ಲಿ ದ.ಕ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಮ್ಮ ಗ್ರಾಮ ನಮ್ಮ ಜವಾಬ್ದಾರಿ ಎಂಬ ದ್ಯೇಯೋದ್ದೇಶದಿಂದ "ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ" ವಿಶೇಷ ಜಾಗೃತಿ ಅಂದೋಲನದ ಮಾಹಿತಿ ಗ್ರಾಮಗಳಲ್ಲಿ ಪ್ರಚಾರ ನೀಡಲು ಸಂಚಾರಿಸುವ ವಾಹನಕ್ಕೆ ಲಾಯಿಲ ಗ್ರಾಮ ಪಂಚಾಯತ್ ವಠಾರದಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ದಿನೇಶ್ ಶೆಟ್ಟಿ ಲಾಯಿಲ, ಪ್ರಸಾದ್ ಶೆಟ್ಟಿ ಎಣಿಂಜೆ, ಆಶಾ ಬೆನಡಿಕ್ಟ ಸಲ್ಡಾನ, ಜಯಂತಿ, ಸುಗಂಧಿ, ಸವಿತಾ ಶೆಟ್ಟಿ, ಅಶಾಲತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ. ವೆಂಕಟಕೃಷ್ಣರಾಜ, ಕಾರ್ಯದರ್ಶಿ ಪುಟ್ಟಸ್ವಾಮಿ, ಲೆಕ್ಕ ಸಹಾಯಕರಾದ ರೇಶ್ಮಾ ಮ. ಗಂಜಿಕಟ್ಟಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!