ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಸ್ಸ್ ಕಾರು ಡಿಕ್ಕಿ ಮೂವರು ಮಕ್ಕಳು ಸೇರಿದಂತೆ ಐದು ಮಂದಿ ಗಂಭೀರ

ಬಸ್ಸ್ ಕಾರು ಡಿಕ್ಕಿ ಮೂವರು ಮಕ್ಕಳು ಸೇರಿದಂತೆ ಐದು ಮಂದಿ ಗಂಭೀರ

ನೆಲ್ಯಾಡಿ: ಬಸ್ ಹಾಗೂ ಆಲ್ಟೋ ಕಾರು ಮುಖಾಮುಖಿ ಢಿಕ್ಕಿಯಾದ ಘಟನೆ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಸಮೀಪ ಕೆಎಸ್ ಆರ್ ಟಿ ಸಿ ಬಸ್ಸ್ ಹಾಗೂ ಕಾರು ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೊಕ್ಕಡದ ಪಟ್ರಮೆಯ ನಿವಾಸಿಗಳು ಆಲ್ಟೋ ಕಾರಿನಲ್ಲಿದ್ದರು ಎನ್ನಲಾಗಿದೆ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!