ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಬೆಳ್ತಂಗಡಿಗೆ

ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಬೆಳ್ತಂಗಡಿಗೆ

ಬೆಳ್ತಂಗಡಿ: ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ ಅವರು ಫೆ. 7 ರಂದು ಬೆಳ್ತಂಗಡಿ ಆಗಮಿಸಲಿದ್ದಾರೆ. ಬೆಳಿಗ್ಗೆ ವಿಮಾನ ಮೂಲಕ ಮಂಗಳೂರಿಗೆ ಆಗಮಿಸಿ 10-30 ಕ್ಕೆ ಧರ್ಮಸ್ಥಳದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾದ ಚತುಷ್ಪದ ರಸ್ತೆಯನ್ನು ಉದ್ಘಾಟಿಸಲಿದ್ದಾರೆ.11-30, ಕ್ಕೆ ಬೆಳ್ತಂಗಡಿಯಲ್ಲಿ ನಿರ್ಮಾಣವಾಗಲಿರುವ ಪರಿವೀಕ್ಷಣಾ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದಾರೆ .ನಂತರ ಧರ್ಮಸ್ಥಳ ಭೇಟಿ ನೀಡಿ ಸಂಜೆ ಬೆಂಗಳೂರಿಗೆ ಹಿಂದಿರುಗಲಿರುವರು ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!