ಕ.ವಿ.ಪ್ರ.ನಿ.ನಿ. 110 / 11 ಕೆವಿ ವಿದ್ಯುತ್ ಉಪಕೇಂದ್ರ ಕರಾಯದಲ್ಲಿ ಶಕ್ತಿ ಪರಿವರ್ತಕದ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ದಿನಾಂಕ 06.03.2021 ರಂದು ಬೆಳಿಗ್ಗೆ 10.00 ರಿಂದ ಸಂಜೆ 4.00 ಗಂಟೆಯವರೆಗೆ 11 ಕೆವಿ ಬಂದಾರು, ಮುಗೆರಡ್ಕ,ಕಲ್ಲೇರಿ ಟೌನ್,ಉಪ್ಪಿನಂಗಡಿ ಟೌನ್ ಹಾಗೂ ಕೆಮ್ಮರ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು,ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.
Home › ಮಾ.06ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ