ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗುರುವಾಯನಕೆರೆ ಬಸ್ಸು ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ

ಗುರುವಾಯನಕೆರೆ ಬಸ್ಸು ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸರ್ಕಾರಿ ಶಾಲೆಯ ಮುಂಬಾಗದಲ್ಲಿರುವ ಬಸ್ಸು ತಂಗುದಾಣದಲ್ಲಿ ಸುಮಾರು 55 ವರುಷದ ಅನಾಥ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ. ಇವರು‌ ಬೆಳಗ್ಗೆ ಮೃತ ಪಟ್ಟಿರಬಹುದೆಂದು‌ ಶಂಕಿಸಲಾಗಿದೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಸ್ಥಳ ಮಹಜರು ನಡೆಸಿ ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!