ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪಡಂಗಡಿ ಬಸ್ಸ್ ಬೈಕ್ ಡಿಕ್ಕಿ ಸವಾರ ಸಾವು

ಪಡಂಗಡಿ ಬಸ್ಸ್ ಬೈಕ್ ಡಿಕ್ಕಿ ಸವಾರ ಸಾವು

ಬೆಳ್ತಂಗಡಿ:ಪಡಂಗಡಿ ಸಮೀಪ ಬಸ್ಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.

ಧರ್ಮಸ್ಥಳದಿಂದ ಉಡುಪಿಗೆ ತೆರಳುತ್ತಿದ್ದ ಕೆಎಸ್ಆರ್ ಟಿ ಸಿ ಬಸ್ಸ್ ಪಡಂಗಡಿ ಪಂಚಾಯತ್ ಸಮೀಪ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಪಡಂಗಡಿಯ ಜಾಬೀರ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು ತಕ್ಷಣ ಆಸ್ಪತ್ರೆ ಸಾಗಿಸಿದರೂ ಅವಾಗಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.

ಜಾಬೀರ್ (34) ಈತ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಕಳೆದ ಐದು ದಿನಗಳ ಹಿಂದೆ ಊರಿಗೆ ಬಂದಿದ್ದರು ಎನ್ನಲಾಗಿದೆ.

ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!