ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಂಡ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಂಡ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

ಉಜಿರೆ: ಧರ್ಮಸ್ಥಳದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕೋವಿಡ್ -19 ನಿರೋಧಕ ಲಸಿಕೆ ಹಾಕಿಸಿಕೊಂಡು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಡಾ. ಕಲಾಮಧು ಮತ್ತು ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಆಕಾಶ್ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!