ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ

ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ

ಬೆಂಗಳೂರು: ಈ ಬಾರಿಯ ಹತ್ತನೇ ಪರೀಕ್ಷೆಯ ವೇಳಾಪಟ್ಟಿ ಅಂತಿಮವಾಗಿ ಬಿಡುಗಡೆಯಾಗಿದೆ, ಪರೀಕ್ಷೆಗಳು ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ. ತಾತ್ಕಾಲಿಕ ವೇಳಾಪಟ್ಟಿ ಈಗಾಗಲೇ ಪ್ರಕಟಿಸಲಾಗಿತ್ತಾದರೂ. ನಂತರ ಸಾರ್ವಜನಿಕರ ಸಲಹೆ, ಆಕ್ಷೇಪಣೆ ಪರಿಗಣಿಸಿ, ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!